ASIA PACIFIC KANNADA OKKUTA

ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ

KARNATAKA KANNADA

ಕುಲ ಕುಲ ಕುಲವೆಂದು ಹೊಡೆದಾಡದಿರಿ(ಭಕ್ತ ಕನಕದಾಸ)

ಈ ಹಾಡು ಇಲ್ಲಿತನಕ ಅರ್ಥ ಆಗಿಲ್ಲ ಮುಂದೆ ಅರ್ಥ ಆದರೆ ಭಾರತ ಮುಂದುವರೆದ ದೇಶ ಆಗಬಹುದು.
Lyrics by the Curtesy of Sridhar on Kannadalyrics.com

ಚಿತ್ರ : ಭಕ್ತ ಕನಕದಾಸ
ಸಾಹಿತ್ಯ : ಶ್ರೀ ಕನಕದಾಸರು
ಸಂಗೀತ : ಎಮ್.ವೆಂಕಟರಾಜು
ಗಾಯನ : ಡಾ.ಪಿ.ಬಿ.ಶ್ರೀನಿವಾಸ್

ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ..

ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ
ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ
ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ

ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲ
ಅಟ್ಟು ಉಣ್ಣದ ವಸ್ತುಗಳಿಲ್ಲ
ಕುಟಕಾಣಿಸ ಬಂದು ಹಿರಿದೇನು ಕಿರಿದೇನು
ಕುಟಕಾಣಿಸ ಬಂದು ಹಿರಿದೇನು ಕಿರಿದೇನು
ನೆಟ್ಟನೆ ಸರ್ವಜ್ಞ ನ ನೆನೆಕoಡ್ಯಾ ಮನೋಜ
ಕುಲ ಕುಲ ಕುಲವೆಂದು ಹೊಡೆದಾಡದಿರಿ

ಜಲವೆ ಸಕಲ ಕುಲಕ್ಕೆ ತಾಯಲ್ಲವೆ
ಜಲದ ಕುಲವನೇನಾದರೂ ಬಲ್ಲಿರಾ
ಜಲದೊಕುಳಿಯoತೆ ಸ್ಥಿರವಲ್ಲ ಈ ದೇಹ
ಜಲದೊಕುಳಿಯoತೆ ಸ್ಥಿರವಲ್ಲ ಈ ದೇಹ
ನೆಲೆಯ ಅರಿತು ನೀ ನೆನೆಕoಡ್ಯಾ ಮನೋಜ
ಕುಲ ಕುಲ ಕುಲವೆಂದು ಹೊಡೆದಾಡದಿರಿ

ಹರಿಯೇ ಸರ್ವೋತ್ತಮ ಹರೆಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಹರಿಯೇ ಸರ್ವೋತ್ತಮ ಹರೆಯೇ ಸರ್ವೇಶ್ವರ
ಹರಿಮಯವೆಲ್ಲವೆನುತ ತಿಳಿದು
ಸಿರಿಕಾಗಿನೆಲೆಯಾದಿ ಕೇಶವರಾಯನ
ಸಿರಿಕಾಗಿನೆಲೆಯಾದಿ ಕೇಶವರಾಯನ
ಚರಣ ಕಮಲವ ಕೀರ್ತಿಸುವನೇ ಕುಲಜ
ಚರಣ ಕಮಲವ ಕೀರ್ತಿಸುವನೇ ಕುಲಜ
ಕುಲ ಕುಲ ಕುಲವೆಂದು ಹೊಡೆದಾಡದಿರಿ
ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಬಲ್ಲಿರಾ
ಕುಲ ಕುಲ ಕುಲವೆಂದು ಹೊಡೆದಾಡದಿರಿ

ನಾರಾಯಣ ಹರಿ ನಾರಾಯಣ
ನಾರಾಯಣ ಹರಿ ನಾರಾಯಣ
ನಾರಾಯಣ ಹರಿ ನಾರಾಯಣ
ಹರಿ ನಾರಾಯಣ ಹರಿ ನಾರಾಯಣ ಹರಿ ನಾರಾಯಣ
ಹರಿ ನಾರಾಯಣ ಹರಿ ನಾರಾಯಣ ಹರಿ ನಾರಾಯಣ
ಹರಿ ನಾರಾಯಣ ಹರಿ ನಾರಾಯಣ ಹರಿ ನಾರಾಯಣ
ಹರಿ ನಾರಾಯಣ ಹರಿ ನಾರಾಯಣ

Rating: 0/5 stars
Views: 19

Share 

Comment

You need to be a member of ASIA PACIFIC KANNADA OKKUTA to add comments!

Join this Ning Network

© 2009   Created by KARNATAKA KANNADA on Ning.   Create a Ning Network!

Badges  |  Report an Issue  |  Privacy  |  Terms of Service