ಬನ್ನಿ ಎಲ್ಲಾ ಕನ್ನಡಿಗರು ಒಂದಾಗಿ ಕನ್ನಡ ಕೆಲಸಕ್ಕೆ ಮುಂದಾಗೋಣ
Lyrics by the curtesy of Sridhar on Kannadalyrics.com.
ಚಿತ್ರ : ಭಕ್ತ ಕನಕದಾಸ
ಸಾಹಿತ್ಯ : ಹುಣಸೂರು ಕೃಷ್ಣಮುರ್ತಿ
ಸಂಗೀತ : ಎಮ್.ವೆಂಕಟರಾಜು
ಗಾಯನ : ಡಾ.ಪಿ.ಬಿ.ಶ್ರೀನಿವಾಸ್
ಈತನೀಗ ವಾಸುದೇವನು
ಲೋಕದೊಡೆಯ
ಈತನೀಗ ವಾಸುದೇವನು
ಈತನೀಗ ವಾಸುದೇವ ಈ ಸಮಸ್ತ ಲೋಕದೊಡೆಯ
ಈತನೀಗ ವಾಸುದೇವ ಈ ಸಮಸ್ತ ಲೋಕದೊಡೆಯ
ದಾಸಗೊಲಿದು ತೇರಾ ನೇರಿ ತೇಜಿ ಪಿಡಿದು ನಡೆಸಿದಾತ
ಈತನೀಗ ವಾಸುದೇವನು
ಧನುಜೆಯಾಳ್ದನಣ್ಣನಯ್ಯನ ಪಿತನ ಮುoದೆ ಕೌರವೇಂದ್ರನ
ಅನುಜೆಯಾಳಿದವನ ಶಿರವ ಕತ್ತರಿಸುತಾ
ಅನುಜೆಯಾಳಿದವನ ಬೆಂಕಿ ಮುಟ್ಟದoತೆ ಕಾಯ್ದಾ
ಅನುಜೆಯಾಳಿದವನ ಬೆಂಕಿ ಮುಟ್ಟದoತೆ ಕಾಯ್ದಾ ರುಕ್ಮನ
ಅನುಜೆಯಾಳಿದವನ ಮೂರ್ತಿಯನ್ನು ನೋಡಿರೋ
ಈತನೀಗ ವಾಸುದೇವನು
ಕ್ರೂರನಾದ ಫಣಿಪ ಬಾಣ ತರಣಿಜನು ನಿರೀಕ್ಷಿಸಿ ಆಗ
ವೀರನೆಚ್ಚೆಯಸುಗೆ ಒಪ್ಪುತನ್ನು ವೀಕ್ಷಿಸಿ
ಧಾರಿಣಿಯ ಪದದೊಳoಗಿ ಚರಣ ಭಜಕ ನರನ ಕಾಯ್ದಾ
ಧಾರಿಣಿಯ ಪದದೊಳoಗಿ ಚರಣ ಭಜಕ ನರನ ಕಾಯ್ದಾ
ಭಾವಕಲ್ಪನಾದದೇವ ಈತ ನೋಡಿರೋ
ಈತನೀಗ ವಾಸುದೇವನು
ವ್ಯೋಮಕೇಶಯಿಪ್ಪದೆಸೆಯ ಆ ಮಹಾಮಹಿಮೆಯುಳ್ಳ
ಸಾಮಜವನು ಏರಿ ಬರುವ ಶಕ್ತಿಯನೀಕ್ಷಿಸಿ
ಪ್ರೇಮದಿಂದ ಉರವನೊಡ್ಡಿ ಡಿoಗರಿಗನ ಕಾಯ್ದಾ
ಪ್ರೇಮದಿಂದ ಉರವನೊಡ್ಡಿ ಡಿoಗರಿಗನ ಕಾಯ್ದಾ
ಸಾರ್ವಭೌಮ ಬಡದಾದಿಕೇಶವನ್ನ ನೋಡಿರೋ
ಈತನೀಗ ವಾಸುದೇವನು
ಲೋಕದೊಡೆಯ
ಈತನೀಗ ವಾಸುದೇವನು
ಈತನೀಗ ಈತನೀಗ ಈತನೀಗ ಈತನೀಗ ಈತನೀಗ
Rating: 
Tags:
Views: 25
Comment
© 2009 Created by KARNATAKA KANNADA on Ning. Create a Ning Network!
You need to be a member of ASIA PACIFIC KANNADA OKKUTA to add comments!
Join this Ning Network